ರಾಜಕೀಯ ದೇವರಾಜ ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಹೊಸ ದಾಖಲೆ ನಿರ್ಮಿಸಿದ್ದಾರೆ. ಇಲ್ಲಿಯವರೆಗೆ ದೇವರಾಜ ಅರಸು ಸುದೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ದಾಖಲೆ ಹೊಂದಿದ್ದಾರೆ. ಈ ದಾಖಲೆಯನ್ನು ನಾಳೆಗೆ ಸರಿಗಟ್ಟಲಿರುವ ಮುಂದೆ ಓದಿ » January 5, 2026