ಜಿಲ್ಲಾ ಸುದ್ದಿ ಲಕ್ಕಿಸ್ಕೀಂ ವಂಚನೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸಿಪಿಐಎಂ ಆಗ್ರಹ ಲಕ್ಕಿ ಸ್ಕೀಂ ಹೆಸರಿನಲ್ಲಿ ಬಂಪರ್ ಬಹುಮಾನ, ಕಟ್ಟಿದ ಹಣದ ಮೌಲ್ಯಕ್ಕೆ ತಕ್ಕುದಾದ ವಸ್ತುಗಳನ್ನು ನೀಡುವ ಆಮಿಷ ಒಡ್ಡಿ ಸಾವಿರಾರು ಸಂಖ್ಯೆಯ ಜನರಿಂದ ಕೋಟಿ, ಕೋಟಿ ಹಣ ಸಂಗ್ರಹಿಸಿದ ಮುಂದೆ ಓದಿ » August 29, 2025