#MadalVirupakshappa #faces #arrest #tender #bribe #bjp

ರಾಜಕೀಯ

ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ

ಬೆಂಗಳೂರು: ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಹೊತ್ತಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮುಂದೆ ಓದಿ »