ಅಪರಾಧ ಧರ್ಮಸ್ಥಳ ಫೈಲ್ಸ್: ನೇತ್ರಾವತಿ ನದಿ ತಟದಲ್ಲಿ ಸ್ಥಳ ಮಹಜರು ಆರಂಭ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ನೇತ್ರಾವತಿ ನದಿಯ ತಟದಲ್ಲಿ ಸ್ಥಳ ಮಹಜರು ಆರಂಭಿಸಿದ್ದಾರೆ. ಎಸ್‌ಐಟಿ ವಿಚಾರಣೆ ಮುಂದೆ ಓದಿ » July 28, 2025