
ಆರೋಗ್ಯ
ಹೆಚ್ಐವಿ ಸೋಂಕಿತರಿಗೆ ಸಾಮಾಜಿಕ ತಾರತಮ್ಯ ಸಲ್ಲದು: ಮಹಾವೀರ ಕರೆಣ್ಣನವರ್
ದಾವಣಗೆರೆ: ಹೆಚ್ಐವಿ ಸೋಂಕಿತರೊಂದಿಗೆ ಕುಳಿತು ಊಟ ಮಾಡಿದರೆ ಅಥವಾ ಒಂದೇ ಮನೆಯಲ್ಲಿ ವಾಸವಿದ್ದ ಮಾತ್ರಕ್ಕೆ ಸೋಂಕು ಇತರರಿಗೆ ಹರಡುವುದಿಲ್ಲ. ಹೀಗಾಗಿ ಹೆಚ್ಐೇವಿ ಸೋಂಕಿತರನ್ನು ಸಾಮಾಜಿಕವಾಗಿ ದೂರವಿರಿಸುವುದು ಸರಿಯಲ್ಲ