ಸಂಸ್ಕೃತಿ ನಾಮಫಲಕದಲ್ಲಿ ಕನ್ನಡ ಪ್ರಧಾನವಾಗಿ ಕಾಣುವುದು ಕಡ್ಡಾಯ ಬೆಂಗಳೂರು: ರಾಜ್ಯದ ಎಲ್ಲಾ ಅಂಗಡಿಗಳು ಶಾಪಿಂಗ್ ಮಾಲ್ ವಾಣಿಜ್ಯ ಸಂಕೀರ್ಣಗಳ ನಾಮಫಲಕದಲ್ಲಿ ಕನ್ನಡ ಪ್ರಧಾನವಾಗಿ ಕಾಣುವುದನ್ನು ಕಡ್ಡಾಯಗೊಳಿಸಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024 ಮುಂದೆ ಓದಿ » February 16, 2024