ಮಾಲ್ಗುಡಿ ಸ್ಪೆಷಲ್ ಮೆಜೆಸ್ಟಿಕ್ ನಿಂದ ಮನೆಗೆ ಬರುವ ಸರ್ಕಸ್ ಇದೆಯಲ್ಲ ಅದು ಅನುಭವಿಸಲಾಗದ ನರಕ ಬೆಂಗಳೂರಿನಿಂದ ಬೇರೆ ಬೇರೆ ಭಾಗಗಳಿಂದ ರಾತ್ರಿ ಹೊರಡುವ ಖಾಸಗಿ ಬಸ್ ಗಳು ಬೆಳಕು ಮೂಡುವ ಮೊದಲೆ ಅಂದರೆ ತೀರಾ 4:30ಕ್ಕೆ ನಮ್ಮನ್ನು ತಂದು ಮೆಜೆಸ್ಟಿಕ್ ಅಂಗಳಕ್ಕೆ ಬಿಸಾಕುತ್ತವೆ. ಮುಂದೆ ಓದಿ » March 24, 2026