Malebennuru

ಜಿಲ್ಲಾ ಸುದ್ದಿ

ಭದ್ರಾ ಜಲಾಶಯ ಅಚ್ಚುಕಟ್ಟು ಕೊನೆ ಭಾಗಕ್ಕೂ ನೀರು ಪೂರೈಸಲು ಕ್ರಮ: ಗಂಗಾಧರ ಸ್ವಾಮಿ ಜಿ.ಎಂ

ದಾವಣಗೆರೆ: ಭದ್ರಾ ಜಲಾಶಯದ ಕಾಲುವೆ ಮೂಲಕ ಬಿಡುವ ನೀರು ಕೊನೆ ಭಾಗದ ಅಚ್ಚುಕಟ್ಟು ದಾರರಿಗೂ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ತಿಳಿಸಿದರು.

ಮುಂದೆ ಓದಿ »