
ಹೆಚ್ಚು ಜನಪ್ರಿಯ ಸುದ್ದಿ
ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
ಬೆಂಗಳೂರು: ಪಶ್ಚಿಮ ಘಟ್ಟವನ್ನು ಸಂರಕ್ಷಿಸಬೇಕು ಎಂಬುದರಲ್ಲಿ ಯಾವುದೇ ಎರಡು ಮಾತಿಲ್ಲ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ತಲೆತಲಾಂತರಗಳಿಂದ ಮಲೆನಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ರೈತರು ಮತ್ತು ಜನರ ಬದುಕಿಗೆ
