
ಅಪರಾಧ
ಮಲ್ಲಾಪುರ ಬಳಿ ಸಂಭವಿಸಿದ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ದುರ್ಮರಣ
ಚಿತ್ರದುರ್ಗ: ಬೆಂಗಳೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಚಿತ್ರದುರ್ಗದ ಜಿಲ್ಲೆಯ ಮಲ್ಲಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಅತಿವೇಗವಾಗಿ ಬಂದು