ದೇಶ – ವಿದೇಶ ಇಂಡಿಯಾ ಮೈತ್ರಿಕೂಟದ ಸಭೆಗೆ ಗೈರಾಗಲಿದ್ದಾರೆ ನಿತೀಶ್, ಅಖಿಲೇಶ್, ಮಮತಾ ದೆಹಲಿ: ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಡಿ.6ರಂದು ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಜೆಡಿಯು ಮುಂದೆ ಓದಿ » December 5, 2023