mangalore

ಹೆಚ್ಚು ಜನಪ್ರಿಯ ಸುದ್ದಿ

ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಹೆಮ್ಮರವಾಗಿ ಬೆಳೆಸಿ: ರೆ.ಫಾ.ಜಾನ್ಸನ್ ಪಿಂಟೋ

ಮಂಗಳೂರು: ಮನುಷ್ಯ ಹುಟ್ಟಿನಿಂದಲೇ ಒಂದಲ್ಲ ಒಂದು ರೀತಿಯ ಪ್ರತಿಭೆಗಳನ್ನು ಮೈಗೂಡಿಸಿಕೊಂಡು ಬೆಳೆಯುತ್ತಿರುತ್ತಾನೆ. ಇಂತಹ ಪ್ರತಿಭೆಗಳನ್ನು ಎಳೆಯ ಪ್ರಾಯದಲ್ಲಿಯೇ ಗುರುತಿಸಿ, ಪ್ರೋತ್ಸಾಹಿಸಿ ಅದನ್ನು ಹೆಮ್ಮರವಾಗಿ ಬೆಳೆಸುವಂತೆ ಮಕ್ಕಳ ಹೆತ್ತವರು

ಮುಂದೆ ಓದಿ »
ರಾಜಕೀಯ

ಮೇ ದಿನದ ಆಶಯ ಬುಡಮೇಲುಗೊಳಿಸಿದ ಜನವಿರೋಧಿ ಕಾರ್ಮಿಕ ಸಂಹಿತೆಗಳು:  ಸುನಿಲ್ ಕುಮಾರ್ ಬಜಾಲ್

ಮಂಗಳೂರು: 8 ಗಂಟೆಯ ದುಡಿಮೆ, 8 ಗಂಟೆಯ ನಿದ್ರೆ, 8 ಗಂಟೆಯ ವಿಶ್ರಾಂತಿಗಾಗಿ ಮೂಡಿ ಬಂದಿರುವ ಮೇ ದಿನಾಚರಣೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ಜಗತ್ತಿನಾದ್ಯಂತ ಮಾನವ ಜನಕೋಟಿಗಳು

ಮುಂದೆ ಓದಿ »
ರಾಜಕೀಯ

ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಭಟನೆ

ಸಹಾಯಕ ಕಾರ್ಮಿಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಕೆ ಹಾಗೂ ಮಂಗಳೂರು: ಕಾರ್ಮಿಕ ವಿರೋಧಿಯಾದ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನಾ ಪ್ರದರ್ಶನ ನಗರದ ಸಹಾಯಕ ಕಾರ್ಮಿಕ ಆಯುಕ್ತರ

ಮುಂದೆ ಓದಿ »
ರಾಜಕೀಯ

ಕಾರ್ಮಿಕ ಸಂಹಿತೆಗಳ ವಿರುದ್ಧ ಮಂಗಳೂರಿನಲ್ಲಿ ರಸ್ತೆತಡೆ

ಅಖಿಲ ಭಾರತ ಮಹಾಮುಷ್ಕರ ಮಂಗಳೂರು: ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ರೈತ ಕಾರ್ಮಿಕರ

ಮುಂದೆ ಓದಿ »
ರಾಜಕೀಯ

ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ

ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ರಸ್ತೆತಡೆ ಹಾಗೂ ಪ್ರತಿಭಟನಾ ಸಭೆ ಮಂಗಳೂರು: 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ, ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ

ಮುಂದೆ ಓದಿ »
ರಾಜಕೀಯ

ಜಾರಿಗೊಂಡ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಲಿವೆ: ಮೀನಾಕ್ಷಿ ಸುಂದರಂ

ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳಲು ಸಂಚು ರೂಪಿಸಿದೆ. ಕಾರ್ಪೊರೇಟ್ ಗಳ

ಮುಂದೆ ಓದಿ »
ರಾಜಕೀಯ

ಕಾರ್ಮಿಕ ಸಂಹಿತೆಗಳ ವಿರುದ್ಧ ಜಿಲ್ಲೆಯಾದ್ಯಂತ 4 ಕಡೆಗಳಿಂದ ಪಾದಯಾತ್ರೆ

ಮಂಗಳೂರು: 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ದ, ಕಾರ್ಪೊರೇಟ್ ಪರ ರೂಪಿಸಿರುವ ಸಂಹಿತೆಗಳ ವಿರುದ್ಧ, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ

ಮುಂದೆ ಓದಿ »
ಹೆಚ್ಚು ಜನಪ್ರಿಯ ಸುದ್ದಿ

ಮಹಿಳೆಯರು ಸಮಾಜದಲ್ಲಿ ಪ್ರಶ್ನಿಸುವ ಮನೋಭಾವನೆ ಬೆಳೆಸಬೇಕು: ಪ್ರೊ.ನರೇಂದ್ರ ನಾಯಕ್

ಮಂಗಳೂರು: ಮಹಿಳೆಯರು ಸಮಾಜದಲ್ಲಿ ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಬೇಕು. ಮೌಢ್ಯತೆಯನ್ನು ಬಿತ್ತುವ ವಿಚಾರಕ್ಕೆ ಕಿವಿಕೊಡಬಾರದು. ವಿಜ್ಞಾನದಿಂದ ಮನುಷ್ಯರ ರೋಗಕ್ಕೆ ಆವಿಷ್ಕಾರ ಮಾಡಿ ರೋಗ ನಿವಾರಣೆಗೆ ಪರಿಹಾರ ಕಂಡುಹಿಡಿದರೆ ಹೊರತು

ಮುಂದೆ ಓದಿ »
ರಾಜಕೀಯ

ಬೀಜ ಮಸೂದೆ, ವಿದ್ಯುತ್ ಮಸೂದೆಗಳು ದೇಶ ಹಾಗೂ ರೈತರ ಹಿತಾಸಕ್ತಿಗೆ ಮಾರಕ: ಕೆ ಯಾದವ ಶೆಟ್ಟಿ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ಮಾಡಲು ಹೊರಟ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಗಳು ಯೋಜನೆಯ ಉದ್ದೇಶಗಳನ್ನೇ ಬುಡಮೇಲುಗೊಳಿಸಿ ಕಾರ್ಪೊರೇಟ್ ಸಂಸ್ಥೆಗಳ

ಮುಂದೆ ಓದಿ »
ರಾಜಕೀಯ

ಉತ್ತರ ಭಾರತೀಯ ಕಾರ್ಮಿಕರ ರಕ್ಷಣೆಗೆ ಸಿಐಟಿಯು ಒತ್ತಾಯ

ಉತ್ತರ ಭಾರತೀಯ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಎಂದು ಆರೋಪಿಸಿ ಜನಾಂಗೀಯ ಧಾಳಿ ನಡೆಸಿ ಗುಂಪು ಹತ್ಯೆಗೆ ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್

ಮುಂದೆ ಓದಿ »