
ಖಾಸಗಿ ವ್ಯಕ್ತಿಗಳಿಂದ ವ್ಯಾಪಕ ಭೂಸ್ವಾಧೀನ: ತೊಂದರೆ, ಆತಂಕಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ
ಮಂಗಳೂರು: ಮುನ್ನೂರು, ಬೆಳ್ಮ, ಅಂಬ್ಲಮೊಗರು ಗ್ರಾಮಗಳಲ್ಲಿ ಖಾಸಗಿ ವ್ಯಕ್ತಿಗಳಿಂದ ಕಳೆದ ಹಲವು ಸಮಯಗಳಿಂದ ವ್ಯಾಪಕ ಭೂಸ್ವಾಧೀನ ನಡೆಯುತ್ತಿದ್ದು,ಆ ಪ್ರದೇಶಗಳಲ್ಲಿ ಉಂಟಾಗಿರುವ ತೊಂದರೆ, ಆತಂಕಗಳ ಕುರಿತು ಕೃಷಿ ಭೂಮಿ








