
ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ: ಸಿದ್ದರಾಮಯ್ಯ
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ಧ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ







