
ರಾಜಕೀಯ
ಸಂವಿಧಾನಕ್ಕೆ ವಿರುದ್ಧವಾಗಿ ಮನುಧರ್ಮ ಶಾಸ್ತ್ರವನ್ನು ಜಾರಿಗೊಳಿಸುವ ಗುಪ್ತ ಅಜೆಂಡಾ: ಸಿದ್ದರಾಮಯ್ಯ
ಬೆಂಗಳೂರು: ನೂತನ ಸಂಸತ್ ಭವನದ ಪ್ರವೇಶದ ನೆನಪಿಗಾಗಿ ಸಂಸದರಿಗೆ ಕೇಂದ್ರ ಸರ್ಕಾರ ನೀಡಿರುವ ಸಂವಿಧಾನದ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತುಹಾಕಿರುವುದು ಭಾರತೀಯ ಜನತಾ