March 7

ರಾಜಕೀಯ

ಮಾರ್ಚ್ 7 ರಂದು 2025-2026 ನೇ ಸಾಲಿನ ಬಜೆಟ್ ಮಂಡಿಸಲಾಗುವುದು: ಸಿದ್ದರಾಮಯ್ಯ

ಬೆಂಗಳೂರು: ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ

ಮುಂದೆ ಓದಿ »