
ರಾಜಕೀಯ
ಯಡಿಯೂರಪ್ಪನವರಿಗೆ ದೇವರು ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ: ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಮೇಲಿನ ಪ್ರೀತಿಯಿಂದ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಗೆ ಧನ್ಯವಾದ. ನನ್ನ ಹಿತೈಷಿಯಂತಿರುವ ಯಡಿಯೂರಪ್ಪನವರಿಗೆ