
ರಾಜ್ಯದಲ್ಲಿ ಲಾಕ್ ಡೌನ್ ಸೇರಿದಂತೆ ಯಾವುದೇ ಕಠಿಣಕ್ರಮಗಳು ಇಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿರುವ ಎಚ್ಎಂಪಿವಿ ಹೊಸದಲ್ಲ. ಇದು 2001ರಿಂದ ನಮ್ಮ ದೇಶದಲ್ಲಿದೆ. ಇದರಿಂದ ಯಾವುದೇ ಅಪಾಯವಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಜ್ಞರೊಂದಿಗೆ ಸಭೆಯ







