ಅಪರಾಧ ಮುಖ್ಯಮಂತ್ರಿ ಪದಕ ವಿಜೇತ ಎ ವಿ ಕುಮಾರ್ ವಿರುದ್ಧ ಎಫ್ ಐ ಆರ್ ಬೆಂಗಳೂರು: ಕ್ರಿಮಿನಲ್ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಬರೋಬ್ಬರಿ 4 ಕೋಟಿ ರೂಪಾಯಿ ಮೌಲ್ಯದ ಮನೆಯನ್ನು ಕೇವಲ 60 ಲಕ್ಷ ರೂ.ಗಳಿಗೆ ಕಬಳಿಸಲು ಮುಂದಾಗಿದ್ದ ಮುಖ್ಯಮಂತ್ರಿ ಪದಕ ಮುಂದೆ ಓದಿ » April 8, 2025