#Memoir #Desires #exist #yogeshmaster

ಹೆಚ್ಚು ಜನಪ್ರಿಯ ಸುದ್ದಿ

ಮನೋಚರಿತ್ರೆ: ಅವಿತಿರುವ ಆಸೆಗಳು

ಕುತೂಹಲ ಎನ್ನುವುದು ಪ್ರಚೋದನೆಯೂ ಹೌದು, ಸೆಳೆತವೂ ಹೌದು. ಅದರಲ್ಲಿ ಹುಡುಕಾಟವಿರುತ್ತದೆ. ತೃಪ್ತಿಯ ಹುಡುಕಾಟವಿರುತ್ತದೆ. ತೃಪ್ತಿಯನ್ನು ಹೊಂದುವ ಆನಂದದ ನಿರೀಕ್ಷೆ ಇರುತ್ತದೆ. ಯಾವುದೋ ವ್ಯಕ್ತಿಗೆ ಯಾವುದಾದರೊಂದರಲ್ಲಿ ಕುತೂಹಲವಿದೆ ಎಂದರೆ

ಮುಂದೆ ಓದಿ »