
ರಾಜಕೀಯ
ಬಿಜೆಪಿ ಸುಮ್ಮನೆ ಮಾಧ್ಯಮಗಳನ್ನು ತಪ್ಪುದಾರಿಗೆ ಎಳೆಯುತ್ತಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬಿಜೆಪಿ ನಾಯಕರು ಪ್ರತಿಭಟನಾ ಸಭೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಪ್ರತಿಭಟನೆಗೆ ತಡೆಯೊಡ್ಡುವುದಿಲ್ಲ. ಅವರು ಎಷ್ಟು ದೊಡ್ಡ ಮೈದಾನ ಕೇಳುತ್ತಾರೋ ಅಷ್ಟು ದೊಡ್ಡ ಮೈದಾನ
