ಅಪರಾಧ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು ಬೆಂಗಳೂರು: ಬೆಂಗಳೂರಿನ ಎಚ್‌ಬಿಆರ್ ಬಡಾವಣೆಯ ಹೆಣ್ಣೂರು ಕ್ರಾಸ್ ಬಳಿ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕುಸಿದು ತಾಯಿ ತೇಜಸ್ವಿನಿ (23) ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದಾರೆ. ಮುಂದೆ ಓದಿ » January 10, 2023