ರಾಜಕೀಯ ಆಲ್ಕೋಹಾಲಾದರೇನು ಹಾಲಾದರೇನು ಖಜಾನೆ ತುಂಬಬೇಕಷ್ಟೆ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಹಾಲಿನ ದರ ಏರಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದು, ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನು ಹೆಚ್ಚಿಸಿ ಶ್ರಮ ಜೀವಿಗಳ ಮುಂದೆ ಓದಿ » July 22, 2023