ಮಾಲ್ಗುಡಿ ಸ್ಪೆಷಲ್ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಮುಂದೆ ಓದಿ » August 21, 2023