ರಾಜಕೀಯ ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ: ಆರ್.ಅಶೋಕ ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಮುಂದೆ ಓದಿ » February 21, 2025