#mislead #people #false #promises #BasavarajaBommai

ರಾಜಕೀಯ

ಸುಳ್ಳು ಭರವಸೆಗಳನ್ನು ಕೊಟ್ಟು ಜನರನ್ನು ದಾರಿ ತಪ್ಪಿಸಬಾರದು: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಜನ ಬುದ್ಧಿವಂತರಿದ್ದಾರೆ, ಸುಳ್ಳು ಭರವಸೆಗಳನ್ನು ಕೊಟ್ಟು ಅವರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಏನನ್ನು ಜಾರಿ ಮಾಡಲು ಸಾಧ್ಯವೋ ಅದನ್ನು ಮಾತ್ರ ಹೇಳಬೇಕು ಎಂದು

ಮುಂದೆ ಓದಿ »