
ರಾಜಕೀಯ
ಗ್ರಾಮಪಂಚಾಯಿತಿಗಳು ಸ್ಥಿರಾಸ್ತಿಗಳ ದಾಖಲಾತಿ ಸಂರಕ್ಷಿಸಿ ದುರುಪಯೋಗ ತಡೆಗಟ್ಟಬೇಕು: ಡಿ.ಕೆ.ಶಿವಕುಮಾರ್
ಬೆಂಗಳೂರು: ಕಂದಾಯ ಇಲಾಖೆ ಅಭಿವೃದ್ಧಿಪಡಿಸಿರುವ ಭೂಮಿ ಸಾಫ್ಟ್‌ವೇರ್ ಮಾದರಿಯಲ್ಲಿ ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳು ಸ್ಥಿರಾಸ್ತಿಗಳ ದಾಖಲಾತಿಗಳನ್ನು ಸಂರಕ್ಷಿಸಿ ದುರುಪಯೋಗವನ್ನು ತಡೆಗಟ್ಟಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ಮಾಡಿದ್ದಾರೆ.