
ರಾಜಕೀಯ
ಸೋಲಿನ ಭೀತಿಯಲ್ಲಿರುವ ಬಿಜೆಪಿ ಐಟಿ, ಇಡಿ, ಸಿಬಿಐಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಸಿದ್ದರಾಮಯ್ಯ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದವುಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ