ರಾಜಕೀಯ ಬಿಜೆಪಿ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡುತ್ತಿದೆ: ಎಂ.ಲಕ್ಷ್ಮಣ್ ಬೆಂಗಳೂರು: ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಟನಲ್ ಮಾಡುವುದಕ್ಕೆ ಖಾಸಗಿ ಸಹಭಾಗಿತ್ವದಲ್ಲಿ ಕಾಮಗಾರಿ ನಡೆಯುತ್ತದೆ. ಇದರಲ್ಲಿ ಏನು ಸಿಗುವುದಿಲ್ಲ ಎಂದು ಅಶೋಕ್, ತೇಜಸ್ವಿಸೂರ್ಯ ಮುಂದೆ ಓದಿ » November 4, 2025