
ರಾಜಕೀಯ
ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ?: ಸಿದ್ದರಾಮಯ್ಯ
ಬೆಂಗಳೂರು: ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೇ ಬಿಜೆಪಿ ನಾಯಕರು ದೇಶಾದ್ಯಂತ ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ