
ರಾಜಕೀಯ
ಕಾರ್ಪೋರೇಟ್ ಕಂಪೆನಿಗಳ ಹಿತ ಕಾಯುವ ಮೋದಿ ಸರಕಾರದಿಂದ ಕಾರ್ಮಿಕ ವರ್ಗದ ಏಳಿಗೆ ಅಸಾಧ್ಯ: ಸೀತಾರಾಮ ಬೇರಿಂಜ
ಮಂಗಳೂರು: ಸಮಸ್ತ ಜನಕೋಟಿಯ ಉದ್ದಾರ ಮಾಡುವುದಾಗಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರವು ಹೆಜ್ಜೆಹೆಜ್ಜೆಗೂ ಕಾರ್ಪೋರೇಟ್ ಕಂಪೆನಿಗಳ ಹಿತಾಸಕ್ತಿಯನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ಕಾರ್ಮಿಕ ವರ್ಗ ಸೇರಿದಂತೆ