#modi #visit #traffic #route #change #bangalore

ರಾಜಕೀಯ

ಮೋದಿ ಆಗಮನ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರಮೋದಿ ಅವರು ಸೋಮವಾರ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಮುಂದೆ ಓದಿ »