ಮೋದಿಯವರೇ ರೈತರು ದೆಹಲಿಗೆ ಬರದಂತೆ ರಸ್ತೆ ಮೇಲೆ ಮುಳ್ಳು ನೆಟ್ಟು, ಗುಂಡಿ ತೋಡಿ ಹಿಂದಕ್ಕೆ ಓಡಿಸುವ ಕುಟಿಲ ಕಾರಸ್ತಾನಗಳನ್ನು ಮಾಡಿದ್ದು ಯಾರು?
ಪ್ರಧಾನಿ Narendra Modi ಅವರೇ, ಎದೆ ಮೇಲೆ ಕೈಯಿಟ್ಟು ಆತ್ಮಸಾಕ್ಷಿಗೆ ಕಿವಿಕೊಟ್ಟು ಹೇಳಿ, ನೀವು ನಿಜವಾಗಿ ರೈತರ ಹಿತೈಷಿಗಳಾ? ಹಿತಶತ್ರುಗಳಾ? ರೈತರ ಪಾಲಿನ ಮರಣ ಶಾಸನದಂತಿದ್ದ ಕೃಷಿ







