
ಹನಿಟ್ರ್ಯಾಪ್ ನ ಪರಂಪರೆ ಪ್ರಾರಂಭಿಸಿದ್ದೇ ಬಿಜೆಪಿ ಅತಿರಥ ಮಹಾರಥರು: ಬಿ ಕೆ ಹರಿಪ್ರಸಾದ್
ಕಲೆಕ್ಷನ್ ಮಾಡುವುದನ್ನೇ ಅರ್ಹತೆ ಮಾಡಿಕೊಂಡು, ಡಿನೋಟಿಫಿಕೇಷನ್ ಮಾಡುವುದನ್ನೇ ಉದ್ಯೋಗ ಮಾಡಿಕೊಂಡು, ಹೊಂದಾಣಿಕೆ ರಾಜಕೀಯವೇ ನನ್ನ ಧ್ಯೇಯ ಎಂದು ಬಿಜೆಪಿ ಪಕ್ಷದ ಅಧ್ಯಕ್ಷಗಾದಿ ಗಿಟ್ಟಿಸಿಕೊಂಡಿರುವ Vijayendra Yediyurappa ,








