
ರಾಜಕೀಯ
ಮಂಗಳೂರು ಮೋದಿ ಕಾರ್ಯಕ್ರಮಕ್ಕೆ ಮಹಿಳಾ ಸ್ವಸಹಾಯ ಗುಂಪು ಕಡ್ಡಾಯ: ರಾಜಕೀಯ ದುರ್ಬಳಕೆ ಆರೋಪ
ಬೆಂಗಳೂರು: ಮಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಭಾಗವಹಿಸುವ ಕಾರ್ಯಕ್ರಮಕ್ಕೆ ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರನ್ನು ಅಣಿನೆರೆಸುವ ರಾಜಕೀಯ ದುರ್ಬಳಕೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ತೀವ್ರ