ರಾಜಕೀಯ ಕಾಂಗ್ರೆಸ್ ನಲ್ಲಿ ಹೆಚ್ಚಾಯ್ತು ಲೋಕಸಭೆ ಟಿಕೆಟ್ ಫೈಟ್ ಬೆಂಗಳೂರು: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದೆ. ಬಾಗಲಕೋಟೆ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ್ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ಮುಂದೆ ಓದಿ » March 18, 2024