
ರಾಜಕೀಯ
ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಗೊಂದಲಗಳಿಗೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣಗಳಿಲ್ಲ
ಬೆಂಗಳೂರು: ಅಧಿಕಾರ ಹಸ್ತಾಂತರ ಮತ್ತು ಸಂಪುಟ ಪುನಾರಚನೆ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಗೊಂದಲಗಳಿಗೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಗೊಂದಲಕ್ಕೆ ಲೋಕಸಭೆಯ ಪ್ರತಿಪಕ್ಷ ನಾಯಕ