monthly salary

ರಾಜಕೀಯ

ಎಲ್ಲ ಪೌರಕಾರ್ಮಿಕರಿಗೆ ಇನ್ನು ಮುಂದೆ ಮಾಸಿಕ 39,000 ವೇತನ ಸಿಗಲಿದೆ: ಸಿದ್ದರಾಮಯ್ಯ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 12,600 ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರ  ಕಾಯಂ ನೇಮಕಾತಿ ಪತ್ರಗಳನ್ನು ವಿತರಿಸುವ ಮೂಲಕ ಕಾರ್ಮಿಕ ದಿನಾಚರಣೆಯ ಕೊಡುಗೆ ನೀಡಿದೆ.

ಮುಂದೆ ಓದಿ »