ರಾಜಕೀಯ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ: ಆರ್.ಅಶೋಕ ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಮುಂದೆ ಓದಿ » April 22, 2024