#Morning #Six #PM12 #permission #formers #DC #NitheshPateel

ರಾಜಕೀಯ

ರೈತರಿಗೆ ಬಿತ್ತನೆ ಬೀಜ ಖರೀದಿಸಲು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಅವಕಾಶ : ನಿತೇಶ ಪಾಟೀಲ

ಧಾರವಾಡ: ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಮುಂಗಾರು ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಲಾಕ್‍ಡೌನ್ ಅವಧಿಯಲ್ಲೂ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಜಿಲ್ಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ

ಮುಂದೆ ಓದಿ »