
ರಾಜಕೀಯ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಅತಿ ಹಿಂದುಳಿದ ಸಮುದಾಯಗಳ ತೀರ್ಮಾನ
ಬೆಂಗಳೂರು: ರಾಜಕೀಯ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ ತತ್ವಗಳ ಅನುಷ್ಠಾನಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಅತಿ ಹಿಂದುಳಿದ ಸಮುದಾಯಗಳು ತೀರ್ಮಾನಿಸಿವೆ. ರಾಷ್ಟ್ರೀಯ ಮಟ್ಟದಲ್ಲಿ