ರಾಜಕೀಯ ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ?: ಆರ್ ಅಶೋಕ್ ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಲೇ ಬರುತ್ತಿರುವ @INCKarnataka ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಸಿಎಂ @siddaramaiah ನವರೇ, ಮುಂದೆ ಓದಿ » November 25, 2024