muda

ಅಪರಾಧ

ಮುಡಾ ಅಕ್ರಮ: ದಿನೇಶ್‌ ಕುಮಾರ್‌ ಬಂಧಿಸಿ ವಿಚಾರಣೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಸಂಬಂಧ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ಮುಂದೆ ಓದಿ »
ರಾಜಕೀಯ

ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ: ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ

ಮುಂದೆ ಓದಿ »
ರಾಜಕೀಯ

ಸಿದ್ದರಾಮಯ್ಯಗೆ ಮುಂದುವರೆದ ಮುಡಾ ಕಂಟಕ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಕುರಿತಾಗಿ ವ್ಯಾಪಕ ಚರ್ಚೆ ನಡೆದಿರುವ ಬೆನ್ನಲ್ಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡಕ್ಕೆ ಮತ್ತೆ ಜೀವ ಬಂದಿದೆ. ಈ ಪ್ರಕರಣದ

ಮುಂದೆ ಓದಿ »
ರಾಜಕೀಯ

ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ, ಕೇಂದ್ರ ಸರ್ಕಾರ, ಸಿಬಿಐಗೆ ಹೈಕೋರ್ಟ್ ನೊಟೀಸ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ

ಮುಂದೆ ಓದಿ »
ರಾಜಕೀಯ

ಮುಡಾ ಪ್ರಕರಣದಲ್ಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆಯ ಅಕ್ರಮ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಲ್ಲಿಸಿರುವ ವರದಿ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

ಮುಂದೆ ಓದಿ »
ರಾಜಕೀಯ

ಲೋಕಾಯುಕ್ತದಿಂದ ಪೂರ್ವ ನಿಯೋಜಿತ ವರದಿ:  ಆರ್.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ ಹೋರಾಟ

ಮುಂದೆ ಓದಿ »
ರಾಜಕೀಯ

ಮುಡಾ ಅಕ್ರಮದಲ್ಲಿ ಸಿದ್ದರಾಮಯ್ಯ ವಿರುದ್ಧ ಸಾಕ್ಷಿಗಳಿಲ್ಲ: ಲೋಕಾಯುಕ್ತ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಪ್ರಕರಣ ತನಿಖೆಗೆ ಯೋಗ್ಯವಲ್ಲ ಎಂದು ಲೋಕಾಯುಕ್ತ ನಿರ್ಧಾರಕ್ಕೆ ಬಂದಿದೆ. ಸಿಎಂ

ಮುಂದೆ ಓದಿ »
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗುವುದಿಲ್ಲ: ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅಚ್ಚರಿಯ ನಿರ್ಧಾರ

ಮುಂದೆ ಓದಿ »
ರಾಜಕೀಯ

ಮುಡಾ ಹಗರಣ: ಇಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ 

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ  ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ.

ಮುಂದೆ ಓದಿ »