muda

ರಾಜಕೀಯ

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆಕ್ರಮ ಆರೋಪದಲ್ಲಿ ತಮ್ಮ ರಾಜೀನಾಮೆಗೆ ಕೇಳುತ್ತಿರುವ ಪ್ರತಿ ಪಕ್ಷಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ

ಮುಂದೆ ಓದಿ »
ರಾಜಕೀಯ

ಹಣದ ವ್ಯವಹಾರವೇ ಇಲ್ಲದ ಮುಡಾ ಹಗರಣಕ್ಕೂ ಇ.ಡಿ ಗೂ ಯಾವ ಸಂಬಂಧ?: ದಿನೇಶ್ ಗುಂಡೂರಾವ್

‘ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತಂತೆ’ ಎಂಬ ಗಾದೆಯಿದೆ. ದೇಶದಲ್ಲಿ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣದ ಪರಮಾವಧಿಗೆ ಈ ಗಾದೆ ಸರಿಹೊಂದುತ್ತದೆ.   ಹಣದ ವ್ಯವಹಾರವೇ ಇಲ್ಲದ ಮುಡಾ

ಮುಂದೆ ಓದಿ »
ರಾಜಕೀಯ

ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ?: ಆರ್ ಅಶೋಕ್

ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ @siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ

ಮುಂದೆ ಓದಿ »
ವಿಚಾರ ಮಂಟಪ

ಲೋಕಾಯುಕ್ತ ತನಿಖೆ ನೆಪ ಮುಂದು ಮಾಡಿ ಮೋದಿ-ಶಾ ಇ.ಡಿ.ಯನ್ನು ಛೂ ಬಿಟ್ಟಿದ್ದಾರೆ

ಮನಿ ಲಾಂಡರಿಂಗ್, ಹಣ ವರ್ಗಾವಣೆ ಪ್ರಕರಣದ ಕುರಿತು ತನಿಖೆ ನಡೆಸುವ ಇ.ಡಿ.ಗೆ ಮುಡಾ ಸೈಟು ಹಂಚಿಕೆಯ ವಿವಾದದಲ್ಲಿ ಮೂಗು ತೂರಿಸುವ ಅಗತ್ಯವೇ ಇರಲಿಲ್ಲ. ಆದರೆ ಇದು ಕೇವಲ

ಮುಂದೆ ಓದಿ »
ರಾಜಕೀಯ

ರಾಜ್ಯದ ಜನತೆಗೆ ಭಾವುಕವಾಗಿ ಪತ್ರ ಬರೆದ ಸಿದ್ದರಾಮಯ್ಯ ಪತ್ನಿ ಪಾರ್ವತಿ

CM ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದಿಂದ ಪರಿಹಾರ ರೂಪದಲ್ಲಿ ಪಡೆದ ನಿವೇಶನಗಳನ್ನು ಹಿಂದಿರುಗಿಸಿ ರಾಜ್ಯದ ಜನತೆಗೆ ಭಾವುಕವಾಗಿ ಪತ್ರ ಬರೆದಿದ್ದಾರೆ. ಪತ್ರದ ಪೂರ್ಣ ಪಾಠ ಇಲ್ಲಿದೆ:

ಮುಂದೆ ಓದಿ »
ರಾಜಕೀಯ

ಮುಡಾ ಪ್ರಕರಣದಲ್ಲಿ ತಪ್ಪನ್ನು ಮುಚ್ಚಲೆಂದೇ ಮನೀಶ್ ಖರ್ಬೀಕರ್ ನೇಮಿಸಿದ್ದಾರೆ: ಪಿ.ರಾಜೀವ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ತಮ್ಮ ತಪ್ಪನ್ನು ಮುಚ್ಚಲೆಂದೇ ಮನೀಶ್ ಖರ್ಬೀಕರ್ ಅವರನ್ನು ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ  ನೇಮಿಸಿದ್ದಾರೆ ಎಂದು ಬಿಜೆಪಿ ರಾಜ್ಯ

ಮುಂದೆ ಓದಿ »
ರಾಜಕೀಯ

ಎಫ್ ಐ ಆರ್ ದಾಖಲಾದ ಮಾತ್ರಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದ ನಂತರವೂ ಹೈಕಮಾಂಡ್ ಅವರ ಬೆಂಬಲಕ್ಕೆ ಧಾವಿಸಿದೆ. ಇದೊಂದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಇದರ

ಮುಂದೆ ಓದಿ »
ಮಾಲ್ಗುಡಿ ಸ್ಪೆಷಲ್

ಸಿದ್ದರಾಮಯ್ಯನವರ ಕಾಲುಹಿಡಿದು ರಾಜೀನಾಮೆ ಕೊಡಬೇಡಿ ಎಂದು ಬೇಡಿಕೊಳ್ಳಬೇಕಾಗಬಹುದು

ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಫ್ ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಈ ಹೋರಾಟದ ತಾರ್ಕಿಕ ಅಂತ್ಯ

ಮುಂದೆ ಓದಿ »
ರಾಜಕೀಯ

ಸಿದ್ದರಾಮಯ್ಯನವರ ರಾಜೀನಾಮೆ ನಿರೀಕ್ಷಿಸುತ್ತಿರುವ ಸಜ್ಜನರಿಗಾಗಿ

“ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು” ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ವ್ಯವಸ್ಥಿತ ರಾಜಕೀಯ ಹುನ್ನಾರದ ಭಾಗವಾಗಿ ಮುಡಾ ವಿವಾದ ಮುನ್ನೆಲೆಗೆ ಬಂದಾಗಿನಿಂದಲೂ ಕೇಳಿಬರುತ್ತಿರುವ ಮಾತು ಇದು.

ಮುಂದೆ ಓದಿ »
ರಾಜಕೀಯ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ

ಮುಂದೆ ಓದಿ »