
ರಾಜಕೀಯ
10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ.
ಬೆಂಗಳೂರು: ರಾಜ್ಯದಲ್ಲಿ ಸುಸ್ಥಿರ ಮೂಲಸೌಕರ್ಯಗಳನ್ನು ಒಳಗೊಂಡು ಉದ್ಯೋಗಾವಕಾಶಗಳನ್ನು ಸೃಜಿಸುವ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಿ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಸೇರಿದಂತೆ