
ಜಿಲ್ಲಾ ಸುದ್ದಿ
ಹಂತಕನಿಗೆ ಶೀಘ್ರದಲ್ಲೇ ಕಠಿಣ ಶಿಕ್ಷೆಗೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಹಂತಕ ಮೃಗೀಯ ರೀತಿಯಲ್ಲಿ ವರ್ತಿಸಿದ್ದು, ಆತನಿಗೆ ಶೀಘ್ರದಲ್ಲೇ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಮಹಿಳಾ-ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ