
ರಾಜಕೀಯ
ಕೊರೊನಾ ರೋಗಿಗಳಿಗೆ ಉಚಿತ ಆಂಬುಲೆನ್ಸ್ ಗೆ ಮನವಿ: ನಳಿನ್ ಕಟೀಲ್
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರನ್ನು