ರಾಜಕೀಯ ರಾಹುಲ್ ಗಾಂಧಿ ಒಬ್ಬ ಡ್ರಗ್ಸ್ ಅಡಿಕ್ಟ್: ನಳಿನ್ ಕುಮಾರ ಕಟೀಲ್ ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ರಗ್ಸ್ ಅಡಿಕ್ಟ್, ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮುಂದೆ ಓದಿ » October 19, 2021