ರಾಜಕೀಯ ಪಾದಯಾತ್ರೆ ತಡೆಯಲು ಸರ್ಕಾರದ ಷಡ್ಯಂತ್ರ: ಸಿದ್ದರಾಮಯ್ಯ ಬೆಂಗಳೂರು: ನಾವು ಪಾದಯಾತ್ರೆ ಮಾಡಿದರೆ ಈ ಸರ್ಕಾರ ಜನರೆದುರು ಬೆತ್ತಲಾಗಲಿದೆ. ಹೀಗಾಗಿಯೇ ನಾವು ಪಾದಯಾತ್ರೆ ಮಾಡಬಾರದು ಎಂದು ಕೊವಿಡ್ ನಿರ್ಬಂಧಗಳೆಂಬ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾಜಿ ಸಿಎಂ ಮುಂದೆ ಓದಿ » January 5, 2022