
ರಾಜಕೀಯ
ನಾರಾಯಣ ಗುರು ಸ್ತಬ್ಧಚಿತ್ರ ವಿವಾದ ಕುರಿತು ಪ್ರಧಾನಿಗೆ ಪತ್ರ ಬರೆದ ಮುಖ್ಯಮಂತ್ರಿ
ತಿರುವನಂತಪುರ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳದ ಸ್ತಬ್ಧಚಿತ್ರವನ್ನು ಸೇರಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. ಪತ್ರದ ಸಾರಾಂಶ ಹೀಗಿದೆ,